Fri. Mar 14th, 2025

Month: December 2024

ಪುತ್ತೂರು? ಮುಖ್ಯ ರಸ್ತೆಯ ಚರಂಡಿ ಮೇಲ್ಭಾಗದ ಪೈಪ್‌ನಲ್ಲಿ ಸಿಲುಕಿದ ಮಹಿಳೆ, ರಕ್ಷಣೆ

ಪುತ್ತೂರು: ಮುಖ್ಯ ರಸ್ತೆಯ ಚರಂಡಿ ಮೇಲ್ಭಾಗದ ಪೈಪ್‌ನಲ್ಲಿ ಸಿಲುಕಿದ ಮಹಿಳೆ, ರಕ್ಷಣೆಪುತ್ತೂರು, ಡಿ.31(DaijiworldNews/AA): ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ…

ಮೃತ ಮೂಸಾ ಶರೀಫರ ಕುಟುಂಬದವರಿಗೆ ಸಾಂತ್ವನ ಹೇಳಲು ಗಾಯಾಳುಗಳ ಯೋಗಕ್ಷೇಮ ವಿಚಾರಿಸಲು KRS ಪಕ್ಷ ಭೇಟಿ

ಮೂರು ವಾರಗಳ ಹಿಂದೆ (11-12-2024) ಗುಜರಾತಿನ ಭರೂಚ್ ಜಿಲ್ಲೆಯಲ್ಲಿ ನಡೆದ ಆಕಸ್ಮಿಕ ಅಪಘಾತದ ದುರ್ಘಟನೆಯಲ್ಲಿ KRS ಪಕ್ಷದ ಕಾರ್ಯಾಧ್ಯಕ್ಷರಾಗಿದ್ಧ ಲಿಂಗೇಗೌಡ ಎಸ್.ಎಚ್.ರೊಂದಿಗೆ ಸ್ಥಳದಲ್ಲಿಯೇ ಮರಣಿಸಿದವರು ಬೆಳ್ತಂಗಡಿಯ ಮೂಸಾ ಶರೀಫ್. ಅವರಿಗೆ ಮೂವರು ಹೆಣ್ಣುಮಕ್ಕಳು ಮತ್ತು ಮಗ ಇದ್ದಾರೆ; ನಾಲ್ವರೂ ಅಪ್ರಾಪ್ತ ವಯಸ್ಕರು.…

ಮಾಧ್ಯಮಗಳು, ಸರಕಾರದ ಕಣ್ಣಿಗೆ ಕಾಣದೇ ಹೋದ ದುರಂತ* ಬಲಿಯಾದ ಮೂಸಾ ಶರೀಫ್, ಲಿಂಗೇಗೌಡ S H

ಮಾಧ್ಯಮಗಳು, ಸರಕಾರದ ಕಣ್ಣಿಗೆ ಕಾಣದೇ ಹೋದ ದುರಂತ* ಮಂಗಳೂರು : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದಓಮ್ನಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು,…

ಕೆಪಿಎಸ್‌ ಸಿ ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಕೆಪಿಎಸ್‌ ಸಿ ಪರೀಕ್ಷೆಯಲ್ಲಿ ಯಡವಟ್ಟು: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿಬೆಂಗಳೂರು: ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳ ಮೂಲಕ ಕೆಪಿಎಸ್‌ಸಿ ನ್ಯೂನತೆಗಳು ಬಯಲಾಗುತ್ತಲೇ ಇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.…

ಚಿನ್ನ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ದೂರು ದಾಖಲಿಸಿದ ಡಿ.ಕೆ ಸುರೇಶ್

ಚಿನ್ನ ವಂಚನೆ ಪ್ರಕರಣ: ಐಶ್ವರ್ಯಾ ಗೌಡ ವಿರುದ್ಧ ದೂರು ದಾಖಲಿಸಿದ ಡಿ.ಕೆ ಸುರೇಶ್ ಬೆಂಗಳೂರು, ಡಿ.30 ತಮ್ಮ ಹೆಸರು ದುರುಪಯೋಗ ಪಡಿಸಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ…

ಬಿ ಸಿ ರೋಡ್ ಮತ್ತು ತುಂಬೆಯ ನೇತ್ರಾವತಿ ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಎಸ್ ಡಿ ಪಿ ಐ ಬಂಟ್ವಾಳ ನಿಯೋಗದಿಂದ ತಹಶೀಲ್ದಾರ್ ಗೆ ಮನವಿ

ಬಿ ಸಿ ರೋಡ್ ಮತ್ತು ತುಂಬೆಯ ನೇತ್ರಾವತಿ ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಎಸ್ ಡಿ ಪಿ ಐ ಬಂಟ್ವಾಳ ನಿಯೋಗದಿಂದ ತಹಶೀಲ್ದಾರ್ ಗೆ ಮನವಿಬಂಟ್ವಾಳ: ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ…

ಮಂಗಳೂರು | ವಿದ್ಯುತ್ ಆಘಾತಕ್ಕೆ ಮೂರುವರೆ ವರ್ಷದ ಮಗು ಮೃತ್ಯು: ರಕ್ಷಣೆಗೆ ಧಾವಿಸಿದ ಅಜ್ಜ ಗಂಭೀರ

ಮಂಗಳೂರು | ವಿದ್ಯುತ್ ಆಘಾತಕ್ಕೆ ಮೂರುವರೆ ವರ್ಷದ ಮಗು ಮೃತ್ಯು: ರಕ್ಷಣೆಗೆ ಧಾವಿಸಿದ ಅಜ್ಜ ಗಂಭೀರಪುತ್ತೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್‌ನ ಅರ್ಥ್ ವಯರ್ ತಗುಲಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕರ್ನಾಟಕ – ಕೇರಳ ಗಡಿಭಾಗದ ಗಾಳಿಮುಖದ…

ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶಆನಂದಪುರ: ಸಮೀಪದ ಆಚಾಪುರ ಗ್ರಾಮ ಪಂಚಾಯತಿಯ ಪತ್ರ ಹೊಂಡ ಗ್ರಾಮದಲ್ಲಿ ಅಡಕೆ ತೋಟಕ್ಕೆ ನುಗ್ಗಿದ ಆನೆಗಳು ಬೆಳೆಯನ್ನು ನಾಶಪಡಿಸಿದ ಘಟನೆ ಭಾನುವಾರ(ಡಿ.29) ರಾತ್ರಿ ನಡೆದಿದೆ. ಪತ್ರ ಹೊಂಡ ಗ್ರಾಮದ ಗೀತಮ್ಮ ವೆಂಕಟಸ್ವಾಮಿ ಎಂಬುವರ…

ಮುರುಡೇಶ್ವರ ಕಡಲ ತೀರದಲ್ಲಿ ಅಕ್ರಮ ವಾಣಿಜ್ಯ ಮಳಿಗೆ ತೆರವು…!!

ಮುರುಡೇಶ್ವರ ಕಡಲ ತೀರದಲ್ಲಿ ಅಕ್ರಮ ವಾಣಿಜ್ಯ ಮಳಿಗೆ ತೆರವು…!!ಮುರುಡೇಯ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವಿಶ್ವವಿಖ್ಯಾತ ಮುರುಡೇಶ್ವರ ಕಡಲ ತೀರದಲ್ಲಿ CRZ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಗ್ರಾಮಪಂಚಾಯ್ತಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆಗಿಳಿದಿದ್ದಾರೆ. ಪೊಲೀಸರ ಬಿಗಿ…

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವು

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವುಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ಆ ಪ್ರಯತ್ನದಲ್ಲಿ ನೇಣುಕುಣಿಕೆ ತುಂಡಾಗಿ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ (ಡಿ.30) 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೆಲ್ರಾಯ್ (55ವ) ಎಂದು…