Fri. Mar 14th, 2025

Month: December 2024

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆಪಡುಬಿದ್ರಿ: ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ(ಡಿ.30) ಸಂಭವಿಸಿದೆ ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ. ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ…

KSRTC Service: ತತ್‌ಕ್ಷಣಕ್ಕೆ ಬಸ್‌ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

KSRTC Service: ತತ್‌ಕ್ಷಣಕ್ಕೆ ಬಸ್‌ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿಬೆಂಗಳೂರು: ತತ್‌ಕ್ಷಣಕ್ಕೆ ಬಸ್‌ ದರ ಹೆಚ್ಚಳ ಮಾಡುವ ಪ್ರಸ್ತಾವ ಸಾರಿಗೆ ಸಂಸ್ಥೆಯ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಬಸ್‌ ದರ…

ಲಾರಿ ಮತ್ತು ದ್ವಿಚಕ್ರ ವಾಹನ‌ ನಡುವೆ : ಬಾಲಕ ಮೃತ್ಯು : ದಪಂತಿ ಗಾಯ…!!*

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಜೋಗಿಬೆಟ್ಟು ಎಂಬಲ್ಲಿ ದ್ವಿಚಕ್ರವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರವಾಹನದಲ್ಲಿದ್ದ ಬಾಲಕ ಮೃತಪಟ್ಟು, ದಂಪತಿ ಗಾಯಗೊಂಡಿರುವ ಅವಘಡ ಇಂದು ರವಿವಾರ(ಡಿ29) ಸಂಭವಿಸಿದೆ‌. ಬೆಳ್ತಂಗಡಿ ಗರ್ಡಾಡಿ ಮರಕ್ಕಿಣಿ ನಿವಾಸಿ ಶಾಝಿನ್ (6)…