Fri. Mar 14th, 2025

Month: January 2025

ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿಹೊಸನಗರ: ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸ ವರ್ಷದ ದಿನವಾದ ಇಂದು(ಜ.1) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಾ…

ಮಸ್ಕತ್: ಒಮಾನ್‌ನಲ್ಲಿ pet rescue app ವಿನ್ಯಾಸಗೊಳಿಸಿದ ಮಂಗಳೂರಿನ ಸಾನಿಯಾ ಡಿಸೋಜಾ

ಮಸ್ಕತ್: ಒಮಾನ್‌ನಲ್ಲಿ pet rescue app ವಿನ್ಯಾಸಗೊಳಿಸಿದ ಮಂಗಳೂರಿನ ಸಾನಿಯಾ ಡಿಸೋಜಾಮಸ್ಕತ್,ಜ.01 :ಸಾನಿಯಾ ಡಿಸೋಜಾ ನೇತೃತ್ವದ ಬ್ರಿಟಿಷ್ ಸ್ಕೂಲ್ ಮಸ್ಕತ್‌ನ ವಿದ್ಯಾರ್ಥಿಗಳ ತಂಡವು ಪಿಇಟಿ ಪ್ರಾಣಿಗಳ ರಕ್ಷಣೆ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ ವಿಸ್ಕರ್ಸ್ ಮತ್ತು ವಿಂಗ್ಸ್ ಎಂಬ ಅದ್ಭುತ…

ಉಳ್ಳಾಲ: ಆಯತಪ್ಪಿ ಬಾವಿಗೆ ಬಿದ್ದ ಮೀನುಗಾರ; ಮೃತ್ಯು

ಉಳ್ಳಾಲ: ಆಯತಪ್ಪಿ ಬಾವಿಗೆ ಬಿದ್ದ ಮೀನುಗಾರ; ಮೃತ್ಯುಉಳ್ಳಾಲ, ಜ.01 ಮೀನುಗಾರರೋರ್ವರು ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಉಚ್ಚಿಲ ಬೀಚ್ ಬಳಿ ಬುಧವಾರ ನಡೆದಿದೆ. ಉಚ್ಚಿಲ ಬೀಚ್ ನಿವಾಸಿ ಶಶೀಂದ್ರ.ಎಮ್ ಉಚ್ಚಿಲ್ (74) ಮೃತ ದುರ್ದೈವಿ. ಶಶೀಂದ್ರ ಅವರು ಮೀನುಗಾರಿಕೆ…

10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರುರಾಜಸ್ಥಾನ: ಕಳೆದ ಸೋಮವಾರ(ಡಿ.23) ರಾಜಸ್ಥಾನದ ಕೊಟ್‌ಪುಟ್ಲಿಯಲ್ಲಿ ತಂದೆಯ ಜೊತೆ ತೋಟಕ್ಕೆ ಹೋಗಿದ್ದ ವೇಳೆ ಆಯತಪ್ಪಿ 150 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿಯನ್ನು ಹತ್ತು ದಿನದ…

ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯುಹುಬ್ಬಳ್ಳಿ: ಸುಲಿಗೆಕೋರನೊಬ್ಬ ತನ್ನ ಸಹಚರರೊಂದಿಗೆ ಕ್ಷುಲ್ಲಕ ವಿಚಾರವಾಗಿ ಚಾಕುವಿನಿಂದ ಇರಿದ ಪರಿಣಾಮ ತೀವ್ರ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಹಳೇ ಹುಬ್ಬಳ್ಳಿ ಆನಂದನಗರ ಘೋಡ್ಕೆ ಫ್ಲಾಟ್‌ ನಿವಾಸಿ…

ಡಿಜಿಟಲ್ ಬಂಧನ: ಸೈಬರ್ ವಂಚಕರಿಂದ ವೃದ್ಧೆಗೆ 1. 25 ಕೋಟಿ ರೂ. ವಂಚನೆ

ಡಿಜಿಟಲ್ ಬಂಧನ: ಸೈಬರ್ ವಂಚಕರಿಂದ ವೃದ್ಧೆಗೆ 1. 25 ಕೋಟಿ ರೂ. ವಂಚನೆಮುಂಬೈ: ಡಿಜಿಟಲ್ ಬಂಧನ ಪ್ರಕರಣದಲ್ಲಿ 68 ವರ್ಷದ ಮಹಿಳೆಯೊಬ್ಬರಿಗೆ ಸೈಬರ್ ವಂಚಕರು ಬರೋಬ್ಬರಿ 1.25 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸಂತ್ರಸ್ತೆ ಗೋರೆಗಾಂವ್ ನಗರದ…