ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ : ಆರು ಮಂದಿಯ ಬಂಧನ…!!
ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ : ಆರು ಮಂದಿಯ ಬಂಧನ…!!ಮಂಗಳೂರು: ನಗರದ ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ…