Fri. Mar 14th, 2025

Author: malifetvnews@gmail.com

ಭ್ರೂಣಲಿಂಗ ಪತ್ತೆ ಹಚ್ಚುವವರ ವಿರುದ್ಧ ಸೂಕ್ತ ಕ್ರಮ: ಡಾ. ಪ್ರತಾಪ್ ಕುಮಾರ್

ಭ್ರೂಣಲಿಂಗ ಪತ್ತೆ ಹಚ್ಚುವವರ ವಿರುದ್ಧ ಸೂಕ್ತ ಕ್ರಮ: ಡಾ. ಪ್ರತಾಪ್ ಕುಮಾರ್ಉಡುಪಿ: ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚಿ ಘೋಷಿಸುವ ವ್ಯಕ್ತಿಗಳು, ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಜಿಲ್ಲಾ…

ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ

ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆಚಾಂಪಿಯನ್ಸ್ ಟ್ರೋಫಿಗಾಗಿ ಪರಿಷ್ಕೃತ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಹಿಂದೆ ಪ್ರಕಟಿಸಲಾಗಿದ್ದ 15 ಸದಸ್ಯರ ಈ ತಂಡದಿಂದ ಇಬ್ಬರನ್ನು ಕೈ ಬಿಡಲಾಗಿದೆ. ಇಲ್ಲಿ ಜಸ್​ ಪ್ರೀತ್ ಬುಮ್ರಾ ಅವರನ್ನು ಕೈ ಬಿಡಲು ಮುಖ್ಯ ಕಾರಣ…

ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ: ಡಿಕೆ ಶಿವಕುಮಾರ್

ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ: ಡಿಕೆ ಶಿವಕುಮಾರ್ಮೈಸೂರು: ಮೈಸೂರಿನ ಉದಯಗಿರಿ ಗಲಭೆ ಪ್ರಕರಣದಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಯಾರು ಏನು…

2025.ಮೂರು ತಿಂಗಳ ‘ಗೃಹಲಕ್ಷ್ಮಿ’ ಹಣ ಯಾವಾಗ ಜಮಾ?: ಇಲ್ಲಿದೆ ಮಾಹಿತಿ

ಮೂರು ತಿಂಗಳ ‘ಗೃಹಲಕ್ಷ್ಮಿ’ ಹಣ ಯಾವಾಗ ಜಮಾ?: ಇಲ್ಲಿದೆ ಮಾಹಿತಿಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ರಾಜ್ಯ ಮಹಿಳೆಯವರಿಗೆ ಸಾಕಷ್ಟು ಉಪಯೋಗವಾಗಿದೆ. ಆರಂಭದಿಂದ ಇಲ್ಲಿಯವರೆಗೂ ಹಲವು ಸಮಸ್ಯೆಗಳ ನಡುವೆ ಗೃಹ…

ಮೆಟ್ರೊ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ: ಸಿಎಂ ಸಿದ್ದರಾಮಯ್ಯ

ಮೆಟ್ರೊ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ: ಸಿಎಂ ಸಿದ್ದರಾಮಯ್ಯಬೆಂಗಳೂರು: ‘ನಮ್ಮ ಮೆಟ್ರೊ’ ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ. ಪ್ರಯಾಣದ ದರವನ್ನು ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಸ್ಥಾಪಿಸಿರುವ ಬೆಂಗಳೂರು…

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು…

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮಸುಳ್ಯ, ಫೆ.11 ಪಯಸ್ವಿನಿ ನದಿಯಲ್ಲಿ ಸೋಮವಾರ ಮತ್ತಷ್ಟು ಮೀನುಗಳು ಸಾವನ್ನಪ್ಪಿದ್ದು, ನೀರು ಮಲಿನಗೊಂಡಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ರವಿವಾರ ನಾಗಪಟ್ಟಣ ವೆಂಟೆಡ್‌ ಡ್ಯಾಂ ಕೆಳಭಾಗ ದಲ್ಲಿ ಮೀನುಗಳು ಸತ್ತು ಬಿದ್ದಿದ್ದವು. ಇದೀಗ ಸೋಮವಾರ…

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ಡಾ. ಜಿ. ಪರಮೇಶ್ವರ್ ಆರೋಪಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಆರೋಪಿಗಳ ವಿರುದ್ಧ ಕ್ರಮಕ್ಕೆ ಸೂಚನೆಬೆಂಗಳೂರು, ಫೆ. ೧೧- ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ…

ಮಂಗಳೂರು: ಗೋಣಿ ಚೀಲ ಗೋದಾಮಿನಲ್ಲಿ ಬೆಂಕಿ ಆಕಸ್ಮಿಕ; ಮನೆಗಳಿಗೆ ಹಾನಿ

ಮಂಗಳೂರು: ಗೋಣಿ ಚೀಲ ಗೋದಾಮಿನಲ್ಲಿ ಬೆಂಕಿ ಆಕಸ್ಮಿಕ; ಮನೆಗಳಿಗೆ ಹಾನಿಬಂಟ್ವಾಳ : ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ…

ಬೆಳ್ತಂಗಡಿ : ಮನೆಯೊಂದರ ಆವರಣಕ್ಕೆ ಢಿಕ್ಕಿ ಹೊಡೆಸಿದ ಕಾರು ಚಾಲಕನಿಗೆ ದಂಡ

ಬೆಳ್ತಂಗಡಿ : ಮನೆಯೊಂದರ ಆವರಣಕ್ಕೆ ಢಿಕ್ಕಿ ಹೊಡೆಸಿದ ಕಾರು ಚಾಲಕನಿಗೆ ದಂಡಬೆಳ್ತಂಗಡಿ, ಫೆ.11ಉಜಿರೆ ಕಡೆಯಿಂದ ಚಾರ್ಮಾಡಿಯತ್ತ ಅಡ್ಡಾದಿಡ್ಡಿ ಕಾರು ಚಲಾಯಿಸಿ ಕೊಂಡು ಬಂದು ಚಾರ್ಮಾಡಿಯ ಮನೆಯೊಂದರ ಆವರಣಕ್ಕೆ ಢಿಕ್ಕಿ ಹೊಡೆಸಿದ ಕಾರು ಚಾಲಕನಿಗೆ ದಂಡ ವಿಧಿಸಲಾಗಿದೆ. ಬೆಂಗಳೂರು ಮೂಲದ ಯುವಕರು ಕಾರಿನಲ್ಲಿ…