ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಸಿ ಐವರ ತಂಡದಿಂದ ಕೃತ್ಯ ತಲಪಾಡಿ ಕೆ.ಸಿ.ರೋಡ್: ಸಹಕಾರಿ ಸಂಘದಿಂದ ನಗನಗದು ದರೋಡೆ
ಉಳ್ಳಾಲ: ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ಭಾರೀ ಪ್ರಮಾಣದ ನಗ-ನಗದು ದರೋಡೆಗೈದು ಪರಾರಿಯಾದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ…