Fri. Mar 14th, 2025

Author: malifetvnews@gmail.com

ಬಿ ಸಿ ರೋಡ್ ಮತ್ತು ತುಂಬೆಯ ನೇತ್ರಾವತಿ ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಎಸ್ ಡಿ ಪಿ ಐ ಬಂಟ್ವಾಳ ನಿಯೋಗದಿಂದ ತಹಶೀಲ್ದಾರ್ ಗೆ ಮನವಿ

ಬಿ ಸಿ ರೋಡ್ ಮತ್ತು ತುಂಬೆಯ ನೇತ್ರಾವತಿ ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಎಸ್ ಡಿ ಪಿ ಐ ಬಂಟ್ವಾಳ ನಿಯೋಗದಿಂದ ತಹಶೀಲ್ದಾರ್ ಗೆ ಮನವಿಬಂಟ್ವಾಳ: ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ…

ಮಂಗಳೂರು | ವಿದ್ಯುತ್ ಆಘಾತಕ್ಕೆ ಮೂರುವರೆ ವರ್ಷದ ಮಗು ಮೃತ್ಯು: ರಕ್ಷಣೆಗೆ ಧಾವಿಸಿದ ಅಜ್ಜ ಗಂಭೀರ

ಮಂಗಳೂರು | ವಿದ್ಯುತ್ ಆಘಾತಕ್ಕೆ ಮೂರುವರೆ ವರ್ಷದ ಮಗು ಮೃತ್ಯು: ರಕ್ಷಣೆಗೆ ಧಾವಿಸಿದ ಅಜ್ಜ ಗಂಭೀರಪುತ್ತೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್‌ನ ಅರ್ಥ್ ವಯರ್ ತಗುಲಿ ಮೂರುವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕರ್ನಾಟಕ – ಕೇರಳ ಗಡಿಭಾಗದ ಗಾಳಿಮುಖದ…

ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶಆನಂದಪುರ: ಸಮೀಪದ ಆಚಾಪುರ ಗ್ರಾಮ ಪಂಚಾಯತಿಯ ಪತ್ರ ಹೊಂಡ ಗ್ರಾಮದಲ್ಲಿ ಅಡಕೆ ತೋಟಕ್ಕೆ ನುಗ್ಗಿದ ಆನೆಗಳು ಬೆಳೆಯನ್ನು ನಾಶಪಡಿಸಿದ ಘಟನೆ ಭಾನುವಾರ(ಡಿ.29) ರಾತ್ರಿ ನಡೆದಿದೆ. ಪತ್ರ ಹೊಂಡ ಗ್ರಾಮದ ಗೀತಮ್ಮ ವೆಂಕಟಸ್ವಾಮಿ ಎಂಬುವರ…

ಮುರುಡೇಶ್ವರ ಕಡಲ ತೀರದಲ್ಲಿ ಅಕ್ರಮ ವಾಣಿಜ್ಯ ಮಳಿಗೆ ತೆರವು…!!

ಮುರುಡೇಶ್ವರ ಕಡಲ ತೀರದಲ್ಲಿ ಅಕ್ರಮ ವಾಣಿಜ್ಯ ಮಳಿಗೆ ತೆರವು…!!ಮುರುಡೇಯ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವಿಶ್ವವಿಖ್ಯಾತ ಮುರುಡೇಶ್ವರ ಕಡಲ ತೀರದಲ್ಲಿ CRZ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಿದ್ದ ವಾಣಿಜ್ಯ ಮಳಿಗೆಗಳನ್ನು ಗ್ರಾಮಪಂಚಾಯ್ತಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ತೆರವುಗೊಳಿಸುವ ಕಾರ್ಯಾಚರಣೆಗಿಳಿದಿದ್ದಾರೆ. ಪೊಲೀಸರ ಬಿಗಿ…

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವು

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವುಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರು ಆ ಪ್ರಯತ್ನದಲ್ಲಿ ನೇಣುಕುಣಿಕೆ ತುಂಡಾಗಿ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ (ಡಿ.30) 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮೆಲ್ರಾಯ್ (55ವ) ಎಂದು…

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆಪಡುಬಿದ್ರಿ: ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ(ಡಿ.30) ಸಂಭವಿಸಿದೆ ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ. ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ…

KSRTC Service: ತತ್‌ಕ್ಷಣಕ್ಕೆ ಬಸ್‌ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

KSRTC Service: ತತ್‌ಕ್ಷಣಕ್ಕೆ ಬಸ್‌ ದರ ಹೆಚ್ಚಳ ಇಲ್ಲ: ಸಚಿವ ರಾಮಲಿಂಗಾರೆಡ್ಡಿಬೆಂಗಳೂರು: ತತ್‌ಕ್ಷಣಕ್ಕೆ ಬಸ್‌ ದರ ಹೆಚ್ಚಳ ಮಾಡುವ ಪ್ರಸ್ತಾವ ಸಾರಿಗೆ ಸಂಸ್ಥೆಯ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಬಸ್‌ ದರ…

ಲಾರಿ ಮತ್ತು ದ್ವಿಚಕ್ರ ವಾಹನ‌ ನಡುವೆ : ಬಾಲಕ ಮೃತ್ಯು : ದಪಂತಿ ಗಾಯ…!!*

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಜೋಗಿಬೆಟ್ಟು ಎಂಬಲ್ಲಿ ದ್ವಿಚಕ್ರವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರವಾಹನದಲ್ಲಿದ್ದ ಬಾಲಕ ಮೃತಪಟ್ಟು, ದಂಪತಿ ಗಾಯಗೊಂಡಿರುವ ಅವಘಡ ಇಂದು ರವಿವಾರ(ಡಿ29) ಸಂಭವಿಸಿದೆ‌. ಬೆಳ್ತಂಗಡಿ ಗರ್ಡಾಡಿ ಮರಕ್ಕಿಣಿ ನಿವಾಸಿ ಶಾಝಿನ್ (6)…